ಅಭಿಪ್ರಾಯ / ಸಲಹೆಗಳು

ಅತ್ಯುತ್ತಮ ಪ್ರಕಾಶನ ಪ್ರಶಸ್ತಿ

ಈ ಪ್ರಶಸ್ತಿಯು ಶಾಲು, ಹಾರ, ಫಲತಾಂಬೂಲ, ಪ್ರಶಸ್ತಿ ಫಲಕ ಹಾಗೂ ರೂ.1,00,000-00 ಗಳ ನಗದು ಮೊತ್ತವನ್ನು ಒಳಗೊಂಡಿರುತ್ತದೆ.

 1997

ಕ್ರೈಸ್ಟ್ ಕಾಲೇಜು, ಬೆಂಗಳೂರು

1998

ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ, ಮೈಸೂರು

1999

ಸಪ್ನ ಬುಕ್ ಹೌಸ್, ಬೆಂಗಳೂರು

2000

ಸಮಾಜ ಪುಸ್ತಕಾಲಯ, ಧಾರವಾಡ

2001

ಸಂವಹನ ಪ್ರಕಾಶನ, ಮೈಸೂರು

2002

ಲೋಹಿಯಾ ಪ್ರಕಾಶನ, ಬಳ್ಳಾರಿ

2003

ಶ್ರೀ ರಾಘವೇಂದ್ರ ಪ್ರಕಾಶನ, ಅಂಕೋಲಾ

2004

ಡಿ.ವಿ.ಕೆ. ಪ್ರಕಾಶನ, ಮೈಸೂರು (ತಿರಸ್ಕರಿಸಿರುತ್ತಾರೆ)

2005

ಅಕ್ಷರ ಪ್ರಕಾಶನ ಸಂಸ್ಥೆ, ಹೆಗ್ಗೋಡು

2006

ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೇಟ್ ಲಿ, ಬೆಂಗಳೂರು

2007

ಮನೋಹರ ಗ್ರಂಥಮಾಲೆ, ಧಾರವಾಡ

2008

ಕಾವ್ಯಾಲಯ, ಮೈಸೂರು

2009

ಸಾಹಿತ್ಯ ಭಂಡಾರ, ಬೆಂಗಳೂರು

2010

ತೋಂಟದಾರ್ಯಮಠ, ಗದಗ

2011

ಗೀತಾ ಬುಕ್ ಹೌಸ್, ಮೈಸೂರು

2012

ಡಾ. ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ, ಗುಲ್ಬರ್ಗಾ

2013

ಹೇಮಂತ ಸಾಹಿತ್ಯ, ಬೆಂಗಳೂರು,

2014

ಅಂಕಿತ ಪುಸ್ತಕ, ಬೆಂಗಳೂರು

2015

ಅನ್ವೇಷಣೆ ಪ್ರಕಾಶನ, ಬೆಂಗಳೂರು

2016

ವಸಂತ ಪ್ರಕಾಶನ, ಬೆಂಗಳೂರು

2017

ವಿದ್ಯಾನಿಧಿ ಪ್ರಕಾಶನ, ಗದಗ

2018

ಅಭಿನವ, ಬೆಂಗಳೂರು

2019

ಐ.ಬಿ.ಹೆಚ್. ಪ್ರಕಾಶನ, ಬೆಂಗಳೂರು

2020 ಸಾಹಿತ್ಯ ಪ್ರಕಾಶನ, ಹುಬ್ಬಳ್ಳಿ

 

 

ಇತ್ತೀಚಿನ ನವೀಕರಣ​ : 22-05-2022 07:40 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಪುಸ್ತಕ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080