ಅಭಿಪ್ರಾಯ / ಸಲಹೆಗಳು

ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನಗಳು ಪ್ರಕಟ  

 
ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಕಟಿಸಿದರು. ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ.
 
2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿ ವಿಜೇತ ಪಟ್ಟಿ
 
ಅತ್ಯುತ್ತಮ ಪ್ರಕಾಶನ ಪ್ರಶಸ್ತಿ - ರೂ.1,00,000-00 - ರಾಷ್ಟ್ರೋತ್ಥಾನ ಸಾಹಿತ್ಯ, ಬೆಂಗಳೂರು
 
ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ - ರೂ.75,000-00 - ಡಾ. ಗುರುಲಿಂಗ ಕಾಪಸೆ, ಧಾರವಾಡ
 
ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ - ರೂ.50,000-00 - ಡಾ. ಮೋಹನ್ ಆಳ್ವ, ಮೂಡಬಿದರೆ
 
ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ - ರೂ.25,000-00 - ಡಾ. ನಾ. ಸೋಮೇಶ್ವರ, ಬೆಂಗಳೂರು
 
2021ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳ ವಿವರ
ಪುಸ್ತಕ ಸೊಗಸು ಮೊದಲನೇ ಬಹುಮಾನ - ರೂ.25,000-00
ನಮ್ಮ ದೇಹದ ವಿಜ್ಞಾನ
ಸಂ: ಡಾ. ಟಿ.ಆರ್. ಅನಂತರಾಮು
ಡಾ. ನಾ. ಸೋಮೇಶ್ವರ
ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈವೆಟ್ ಲಿಮಿಟೆಡ್, ಬೆಂಗಳೂರು
 
ಪುಸ್ತಕ ಸೊಗಸು ಎರಡನೇ ಬಹುಮಾನ - ರೂ.20,000-00
ಅಜ್ಜಿ ಮನೆ ಸವಿ
ಸಂ: ಶ್ರೀಮತಿ ಉದ್ಯಾವರ ವಿಜಯಲಕ್ಷ್ಮಿ ಶೆಣೈ
ವಿಶೇಷ ಪಬ್ಲಿಕೇಷನ್ಸ್, ಬೆಂಗಳೂರು
 
ಪುಸ್ತಕ ಸೊಗಸು ಮೂರನೇ ಬಹುಮಾನ - ರೂ.10,000-00
ಮಹಾತ್ಮರ ಚರಿತಾಮೃತ
ಲೇ: ಪ್ರಭುಚನ್ನಬಸವ ಸ್ವಾಮೀಜಿ
ಶ್ರೀ ಗುರುಚನ್ನಬಸವೇಶ್ವರ ಗ್ರಂಥಮಾಲೆ, ಅಥಣಿ
 
ಮಕ್ಕಳ ಪುಸ್ತಕ ಸೊಗಸು ಬಹುಮಾನ - ರೂ.8,000-00
ನೋಟ್ಬುಕ್ - ಮಕ್ಕಳ ಕಥೆಗಳು
ಲೇ: ಡಾ. ಕೆ. ಶಿವಲಿಂಗಪ್ಪ ಹಂದಿಹಾಳು
ಕವನ ಪ್ರಕಾಶನ, ಬಳ್ಳಾರಿ
 
ಮುಖಪುಟ ಚಿತ್ರ ವಿನ್ಯಾಸ ಬಹುಮಾನ - ರೂ.10,000-00
ಅಲ್ಪಸಂಖ್ಯಾತರು ಮತ್ತು ಜಾತಿ ವ್ಯವಸ್ಥೆ
ಲೇ: ಡಾ. ಮುಜಾಫರ್ ಅಸ್ಸಾದಿ
ಬಹುಮಾನಿತ ಕಲಾವಿದರು:
ಶ್ರೀ ಜಿ. ಅರುಣ ಕುಮಾರ್
 
ಮುಖಪುಟ ಚಿತ್ರ ಕಲೆಯ ಬಹುಮಾನ - ರೂ.8,000-00
ರೂಬಿಕ್ಸ್ ಕ್ಯೂಬ್ ಮತ್ತಿತರ ನಾಟಕಗಳು ಕ್ಲೀನ್ ಅಂಡ್ ಕ್ಲಿಯರ್ ಪಾಯಖಾನೆ ಮತ್ತು ಆಯಾಮ
ಲೇ: ಬೇಲೂರು ರಘುನಂದನ್
ಬಹುಮಾನಿತ ಕಲಾವಿದರು :
ಶ್ರೀ ಮಂಜುನಾಥ ವಿ.ಎಂ.
 
ಪುಸ್ತಕ ಮುದ್ರಣ ಸೊಗಸು ಬಹುಮಾನ - ರೂ.5,000-00
ಸಿರಿ ಬೆಳಕು
ಲೇ: ಶಿ.ರಾ. ಹೂಗಾರ
ಮುದ್ರಣಾಲಯ :
ತ್ವರಿತ ಮುದ್ರಣ ಆಫ್ಸೆಟ್ ಪ್ರಿಂಟರ್ಸ್, ಗದಗ
 

ಇತ್ತೀಚಿನ ನವೀಕರಣ​ : 05-06-2022 06:42 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಪುಸ್ತಕ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080