ಅಭಿಪ್ರಾಯ / ಸಲಹೆಗಳು

ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದನೆ

ರಾಜ್ಯಸಭೆಗೆ ನಾಮ ನಿರ್ದೇಶಿತ ರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ. ಎನ್. ನಂದೀಶ್ ಹಂಚೆ ಅಭಿನಂದಿಸಿದ್ದಾರೆ. ಸಮಾಜ ಸೇವೆ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿರುವ ನಂದೀಶ್ ಹಂಚೆ ಅವರು ಇದು ಕರ್ನಾಟಕ ರಾಜ್ಯದ ಸಮಸ್ತ ಜನತೆಗೆ ಸಂದ ಗೌರವ ಎಂದಿದ್ದಾರೆ.


ಡಾ ವೀರೇಂದ್ರ ಹೆಗಡೆ ಅವರು ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಮಾತ್ರವಲ್ಲದೆ ಗ್ರಾಮೀಣ ಅಭಿವೃದ್ಧಿ, ದೇಗುಲಗಳ ಪುನರುತ್ಥಾನ, ಪರಿಸರ ಸಂರಕ್ಷಣೆ, ಆರ್ಥಿಕ ದುರ್ಬಲರಿಗೆ ವಿವಿಧ ರೀತಿಯ ನೆರವು ನೀಡುವ ಮೂಲಕ ಸಾರ್ಥಕ ಸಮಾಜ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಂಸ್ಕೃತಿಕ ಲೋಕಕ್ಕೂ ಅವರ ಸೇವೆ ಬಹಳ ದೊಡ್ಡದಿದೆ.

ಅವರು ರಾಜ್ಯಸಭೆಗೆ ನಾಮನಿರ್ದೇಶನ ಆಗಿರುವುದಕ್ಕಾಗಿ ಅವರನ್ನು ತುಂಬು ಹೃದಯದಿಂದ ಅಭಿನಂದಿಸುತ್ತೇನೆ ಎಂದು ಡಾ. ಎಂ ಎನ್ ನಂದೀಶ್ ಹಂಚೆ ತಿಳಿಸಿದ್ದಾರೆ.

ಇತ್ತೀಚಿನ ನವೀಕರಣ​ : 06-07-2022 10:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಪುಸ್ತಕ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080